Bible Versions
Bible Books

Leviticus 19:18 (GNTWHRP) Westcott-Hort Greek New Testament

Versions

KNV   ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.
ERVKN   “ಜನರು ನಿಮಗೆ ಮಾಡುವ ಕೆಟ್ಟಕಾರ್ಯಗಳನ್ನು ಮರೆತುಬಿಡಿರಿ. ನಿಮ್ಮ ಜನರಲ್ಲಿ ಒಬ್ಬನಾಗಿರುವವನ ಮೇಲೆ ಸೇಡನ್ನು ತೀರಿಸಿಕೊಳ್ಳಲು ಪ್ರಯತ್ನಿಸಬೇಡಿರಿ; ದ್ವೇಷವನ್ನೂ ಇಟ್ಟುಕೊಳ್ಳಬೇಡಿ. ನಿಮ್ಮ ನೆರೆಯವನನ್ನು ನಿಮ್ಮಂತೆಯೇ ಪ್ರೀತಿಸಿರಿ. ನಾನೇ ಯೆಹೋವನು!
IRVKN   “ ‘ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us