Bible Versions
Bible Books

Leviticus 19:19 (GNTWHRP) Westcott-Hort Greek New Testament

Versions

KNV   ನೀನು ನನ್ನ ನಿಯಮಗಳನ್ನು ಕೈಕೊಳ್ಳಬೇಕು. ನಿನ್ನ ಪಶುಗಳನ್ನು ಬೇರೆ ಜಾತಿಯೊಂದಿಗೆ ಕೂಡಗೊಡಿಸಬೇಡ; ನಿನ್ನ ಹೊಲದಲ್ಲಿ ಮಿಶ್ರಿತವಾದ ಬೀಜಗಳನ್ನು ಬಿತ್ತಬೇಡ. ಇದಲ್ಲದೆ ನಾರೂ ಉಣ್ಣೆಯೂ ಕೂಡಿಸಿದ ಬಟ್ಟೆ ನಿನ್ನ ಮೇಲೆ ಇರಬಾರದು.
ERVKN   “ನೀವು ನನ್ನ ಕಟ್ಟಳೆಗಳಿಗೆ ವಿಧೇಯರಾಗಿರಬೇಕು. ಎರಡು ಬೇರೆ ಜಾತಿಯ ಪಶುಗಳನ್ನು ಒಟ್ಟಿಗೆ ಸೇರಿಸಿ ಈಯಿಸಬಾರದು. ನಿಮ್ಮ ಹೊಲಗಳಲ್ಲಿ ಎರಡು ವಿಧದ ಬೀಜಗಳನ್ನು ಬಿತ್ತಬಾರದು. ಎರಡು ವಿಧದ ದಾರಗಳನ್ನು ಸೇರಿಸಿ ಮಾಡಿದ ಬಟ್ಟೆಯನ್ನು ಧರಿಸಿಕೊಳ್ಳಬಾರದು.
IRVKN   “ ‘ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. PEPS “ ‘ನಿಮ್ಮ ಪಶುಗಳನ್ನು ಬೇರೆ ಜಾತಿಯ ಪಶುಗಳೊಂದಿಗೆ ಕೂಡಿಸಿ ತಳಿಪಡಿಯಬಾರದು; PEPS “ ‘ನಿಮ್ಮ ಹೊಲಗಳಲ್ಲಿ ಮಿಶ್ರಬೀಜಗಳನ್ನು ಬಿತ್ತಬಾರದು; PEPS “ ‘ನಾರು ಮತ್ತು ಉಣ್ಣೆ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us