Bible Versions
Bible Books

Leviticus 19:21 (GNTWHRP) Westcott-Hort Greek New Testament

Versions

KNV   ಅವನು ಅಪರಾಧ ಬಲಿಯ ಟಗರಾದ ತನ್ನ ಅಪರಾಧ ಬಲಿಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿನಲ್ಲಿ ತರಬೇಕು.
ERVKN   ಪುರುಷನು ತನ್ನ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಟಗರನ್ನು ಯೆಹೋವನ ಬಳಿಗೆ ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಅವನು ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಟಗರನ್ನು ತರಬೇಕು.
IRVKN   ಪುರುಷನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ಒಂದು ಟಗರನ್ನು ತರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us