Bible Versions
Bible Books

Leviticus 21:3 (GNTWHRP) Westcott-Hort Greek New Testament

Versions

KNV   ಅವನಿಗೆ ಹತ್ತಿರದ ಗಂಡನಿಲ್ಲದ ಕನ್ನಿಕೆಯಾದ ಸಹೋದರಿಗಾಗಿ ಅವನು ಹೊಲೆಯಾಗಬಹುದು.
ERVKN   ಮದುವೆಯಾಗದ ಸಹೋದರಿಯಾಗಿದ್ದರೆ ಯಾಜಕನು ತನ್ನನ್ನು ಅಶುದ್ಧಮಾಡಿಕೊಳ್ಳಬಹುದು. (ಈ ಸಹೋದರಿಗೆ ಗಂಡನಿಲ್ಲದಿರುವುದರಿಂದ ಅವಳು ಅವನಿಗೆ ಹತ್ತಿರದ ಸಂಬಂಧಿಯಾಗಿದ್ದಾಳೆ. ಆದ್ದರಿಂದ ಯಾಜಕನು ತನ್ನನ್ನು ಅಶುದ್ಧಮಾಡಿಕೊಳ್ಳಬಹುದು.)
IRVKN   ಇದಲ್ಲದೆ ಕನ್ನಿಕೆಯಾಗಿರುವ ತಂಗಿ ಇನ್ನು ಮದುವೆಯಾಗದೆ ಅವನ ಆಶ್ರಯದಲ್ಲಿರುವುದರಿಂದ ಅವಳಿಗೋಸ್ಕರ ಅವನು ಅಪವಿತ್ರ ಮಾಡಿಕೊಳ್ಳಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us