Bible Versions
Bible Books

Leviticus 23:27 (GNTWHRP) Westcott-Hort Greek New Testament

Versions

KNV   ಇದಲ್ಲದೆ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿ ರುವದು; ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು.
ERVKN   “ಏಳನೆಯ ತಿಂಗಳಿನ ಹತ್ತನೆಯ ದಿನವು ದೋಷಪರಿಹಾರಕ ದಿನವಾಗಿರುವುದು. ಆಗ ಪವಿತ್ರ ಸಭೆಯಾಗಿ ಸೇರಬೇಕು. ನೀವು ಆಹಾರವನ್ನು ತಿನ್ನಬಾರದು. ನೀವು ಅಗ್ನಿಯ ಮೂಲಕ ಯೆಹೋವನಿಗೆ ಕಾಣಿಕೆಯನ್ನು ಸಲ್ಲಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us