Bible Versions
Bible Books

Leviticus 23:6 (GNTWHRP) Westcott-Hort Greek New Testament

Versions

KNV   ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು.
ERVKN   “ಅದೇ ತಿಂಗಳ ಹದಿನೈದನೆಯ ದಿನದಲ್ಲಿ ಯೆಹೋವನ ಹುಳಿಯಿಲ್ಲದ ರೊಟ್ಟಿಯ ಹಬ್ಬವಿರುತ್ತದೆ. ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us