Bible Versions
Bible Books

Leviticus 4:2 (GNTWHRP) Westcott-Hort Greek New Testament

Versions

KNV   ಇಸ್ರಾ ಯೇಲನ ಮಕ್ಕಳಿಗೆ ಹೇಳಬೇಕಾದದ್ದೇನಂದರೆ--ಒಬ್ಬನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಪಾಪಿಯಾದರೆ,
ERVKN   “ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ತಿಳಿಯದೆ ಪಾಪಮಾಡಿದರೆ ಮತ್ತು ಮಾಡಬಾರದೆಂದು ಹೇಳಿದವುಗಳನ್ನು ಮಾಡಿದರೆ, ಅವನು ಮಾಡಬೇಕಾದದ್ದೇನೆಂದರೆ:
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us