Bible Versions
Bible Books

Leviticus 4:6 (GNTWHRP) Westcott-Hort Greek New Testament

Versions

KNV   ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಕರ್ತನ ಮುಂದೆಯೂ ಪವಿತ್ರ ಸ್ಥಳದ ಪರದೆಯ ಮುಂದೆಯೂ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.
ERVKN   ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಮಹಾ ಪವಿತ್ರಸ್ಥಳದ ಪರದೆಯ ಮುಂಭಾಗದಲ್ಲಿರುವ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮಿಕಿಸಬೇಕು.
IRVKN   ಯಾಜಕನು ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಮಹಾಪವಿತ್ರಸ್ಥಾನದ ಮುಂದಿನ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us