Bible Versions
Bible Books

Luke 10:35 (GNTWHRP) Westcott-Hort Greek New Testament

Versions

KNV   ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ನಾಣ್ಯ ಗಳನ್ನು ತೆಗೆದು ವಸತಿಗೃಹದ ಯಜಮಾನನಿಗೆ ಕೊಟ್ಟು ಅವನಿಗೆ--ಇವನನ್ನು ಆರೈಕೆ ಮಾಡು, ನೀನು ಏನಾ ದರೂ ಹೆಚ್ಚು ವೆಚ್ಚ ಮಾಡಿದರೆ ನಾನು ತಿರಿಗಿ ಬಂದಾಗ ಕೊಟ್ಟು ತೀರಿಸುತ್ತೇನೆ ಅಂದನು.
ERVKN   ಮರುದಿನ, ಸಮಾರ್ಯದವನು ಎರಡು ಬೆಳ್ಳಿ ನಾಣ್ಯಗಳನ್ನು ಛತ್ರದವನಿಗೆ ಕೊಟ್ಟು, ؅ಗಾಯಗೊಂಡ ಇವನನ್ನು ಆರೈಕೆ ಮಾಡು. ಇದಕ್ಕಿಂತ ಹೆಚ್ಚಾಗಿ ಖರ್ಚಾದರೆ ನಾನು ಮತ್ತೆ ಬಂದಾಗ ನಿನಗೆ ಕೊಡುತ್ತೇನೆ؆ ಎಂದು ಹೇಳಿದನು.”
IRVKN   ಮರುದಿನ ಅವನು ಎರಡು ದಿನಾರಿಗಳನ್ನು ಒಂದು ದಿನಾರಿ ಅಂದರೆ ಒಂದು ಬೆಳ್ಳಿ ನಾಣ್ಯ. ಅದು ಒಂದು ದಿನದ ಕೂಲಿಗೆ ಸಮವಾಗಿದೆ. ತೆಗೆದು ಛತ್ರದವನಿಗೆ ಕೊಟ್ಟು, ‘ಇವನನ್ನು ಆರೈಕೆಮಾಡು, ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು’ ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us