Bible Versions
Bible Books

Luke 15:9 (GNTWHRP) Westcott-Hort Greek New Testament

Versions

KNV   ಅವಳು ಅದನ್ನು ಕಂಡುಕೊಂಡ ಮೇಲೆ ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ; ಯಾಕಂ ದರೆ ನಾನು ಕಳಕೊಂಡಿದ್ದ ನಾಣ್ಯವನ್ನು ಕಂಡುಕೊಂಡೆನು ಅನ್ನುವಳು.
ERVKN   ಕಳೆದುಹೋದ ನಾಣ್ಯ ಸಿಕ್ಕಿದಾಗ ಆಕೆ ತನ್ನ ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕರೆದು, ؅ನನ್ನೊಡನೆ ಸಂತೋಷಪಡಿರಿ ಕಳೆದುಹೋಗಿದ್ದ ನನ್ನ ನಾಣ್ಯ ಸಿಕ್ಕಿತು؆ ಎಂದು ಹೇಳುವಳು.
IRVKN   ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಸೇರಿಸಿಕೊಂಡು, ‘ಕಳೆದು ಹೋಗಿದ್ದ ಬೆಳ್ಳಿನಾಣ್ಯ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಹೇಳುವಳಲ್ಲವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us