Versions
KNV ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.
ERVKN ಆದರೆ ಅವನ ದೇಶದ ಜನರು ಅವನನ್ನು ದ್ವೇಷಿಸಿ, ಜನರ ಒಂದು ಗುಂಪನ್ನು ಅವನ ಹಿಂದೆ ಕಳುಹಿಸಿದರು. ಆ ಗುಂಪಿನ ಜನರು ದೂರದೇಶದಲ್ಲಿ, ಇವನು ನಮ್ಮ ರಾಜನಾಗುವುದು ನಮಗೆ ಇಷ್ಟವಿಲ್ಲ!’ ಎಂದು ಹೇಳಿದರು.
IRVKN ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ‘ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ’ ಎಂದು ಹೇಳಿಸಿದರು.