Bible Versions
Bible Books

Luke 19:17 (GNTWHRP) Westcott-Hort Greek New Testament

Versions

KNV   ಅದಕ್ಕೆ ಅವನು ಅವ ನಿಗೆ--ಒಳ್ಳೇದು. ನೀನು ಉತ್ತಮ ಆಳು; ಯಾಕಂದರೆ ನೀನು ಅತಿ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು ಅಂದನು.
ERVKN   ಅರಸನು ಸೇವಕನಿಗೆ, ؅ಭಲೇ! ನೀನು ಒಳ್ಳೆಯ ಆಳು. ಚಿಕ್ಕವಿಷಯಗಳಲ್ಲಿ ನಾನು ನಿನ್ನ ಮೇಲೆ ಭರವಸೆ ಇಡಬಹುದೆಂದು ನನಗೆ ತಿಳಿಯಿತು. ಆದ್ದರಿಂದ ನನ್ನ ಹತ್ತು ಪಟ್ಟಣಗಳನ್ನು ಆಳುವುದಕ್ಕೆ ನಿನ್ನನ್ನು ನೇಮಿಸುವೆನು!’ ಎಂದು ಹೇಳಿದನು.
IRVKN   ಅವನು ಅವನಿಗೆ, ‘ಭಲಾ! ನೀನು ಒಳ್ಳೆಯ ಆಳು, ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿದ್ದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us