Versions
KNV ಆದರೆ ಈ ಸಂಗತಿಗಳು ಸಂಭವಿಸುವದಕ್ಕೆ ಪ್ರಾರಂಭಿಸಿದಾಗ ಮೇಲಕ್ಕೆ ನೋಡಿರಿ; ನಿಮ್ಮ ತಲೆಗಳನ್ನು ಎತ್ತಿರಿ; ಯಾಕಂದರೆ ನಿಮ್ಮ ವಿಮೋಚನೆಯು ಸವಿಾಪವಾಗಿದೆ ಅಂದನು.
ERVKN ಈ ಸಂಗತಿಗಳು ಸಂಭವಿಸುವುದಕ್ಕೆ ತೊಡಗುವಾಗ ಭಯಪಡಬೇಡಿರಿ. ಮೇಲೆ ನೋಡಿ ಸಂತೋಷಪಡಿರಿ! ಚಿಂತೆಮಾಡಬೇಡಿರಿ. ಸಂತೋಷಪಡಿರಿ, ಏಕೆಂದರೆ ದೇವರು ನಿಮ್ಮನ್ನು ಬಿಡುಗಡೆಗೊಳಿಸುವ ಕಾಲ ಸಮೀಪವಾಗಿದೆ ಎಂಬುದಕ್ಕೆ ಅವು ಸೂಚನೆಯಾಗಿವೆ.”
IRVKN ಆದರೆ ಇವು ಸಂಭವಿಸುವುದಕ್ಕೆ ತೊಡಗುವಾಗ, ನಿಮ್ಮ ತಲೆಯೆತ್ತಿರಿ, ಏಕೆಂದರೆ ನಿಮ್ಮ ಬಿಡುಗಡೆಯು ಸಮೀಪವಾಗಿದೆ” ಅಂದನು. PS