Versions
KNV ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
ERVKN ಆದ್ದರಿಂದ ಎಲ್ಲಾ ಸಮಯದಲ್ಲಿಯೂ ಸಿದ್ಧರಾಗಿರಿ. ನಡೆಯಲಿರುವ ಈ ಎಲ್ಲಾ ಸಂಗತಿಗಳನ್ನು ಎದುರಿಸಿ ಸುರಕ್ಷಿತವಾಗಿ ಮುಂದುವರಿಯಲು ಮತ್ತು ಮನುಷ್ಯಕುಮಾರನ ಮುಂದೆ ನಿಲ್ಲಲು ಬೇಕಾದ ಶಕ್ತಿಗಾಗಿ ಪ್ರಾರ್ಥಿಸಿರಿ.”
IRVKN ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ” ಅಂದನು. PS