Bible Versions
Bible Books

Luke 23:47 (GNTWHRP) Westcott-Hort Greek New Testament

Versions

KNV   ಆಗ ಶತಾಧಿ ಪತಿಯು ನಡೆದದ್ದನ್ನು ನೋಡಿ--ನಿಶ್ಚಯವಾಗಿ ಈತನು ನೀತಿವಂತನಾಗಿದ್ದನು ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.
ERVKN   ಅಲ್ಲಿದ್ದ ಶತಾಧಿಪತಿ ನಡೆದದ್ದನ್ನು ನೋಡಿ, “ಈ ಮನುಷ್ಯನು ಒಳ್ಳೆಯವನೆಂದು ನನಗೆ ಗೊತ್ತಿತ್ತು” ಎಂದು ಹೇಳಿ ದೇವರನ್ನು ಸ್ತುತಿಸಿದನು.
IRVKN   ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ, “ಈ ಮನುಷ್ಯನು ನಿಜವಾಗಲೂ ನೀತಿವಂತನೇ” ಆಗಿದ್ದನು ಎಂದು ದೇವರನ್ನು ಕೊಂಡಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us