Versions
KNV ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.
ERVKN ದೇವದೂತನು ಅವರಿಗೆ, “ಹೆದರಬೇಡಿರಿ, ಜನರೆಲ್ಲರಿಗೆ ಮಹಾಸಂತೋಷವನ್ನು ಉಂಟುಮಾಡುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ. ಅದೇನಂದರೆ:
IRVKN ಆ ದೂತನು ಅವರಿಗೆ, “ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭವಾರ್ತೆಯನ್ನು ನಿಮಗೆ ತಿಳಿಸುತ್ತೇನೆ.