Bible Versions
Bible Books

Luke 3:17 (GNTWHRP) Westcott-Hort Greek New Testament

Versions

KNV   ಆತನ ಮೊರವು ಆತನ ಕೈಯಲ್ಲಿದೆ. ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಡುವನು ಎಂದು ಹೇಳಿದನು.
ERVKN   ಆತನು ರಾಶಿಯನ್ನು ಶುದ್ಧಮಾಡುವುದಕ್ಕೆ ಸಿದ್ಧನಾಗಿ ಬರುವನು. ಆತನು ಒಳ್ಳೆಯ ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ತನ್ನ ಕಣಜದಲ್ಲಿ ಹಾಕುವನು. ನಂತರ ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us