Versions
KNV ಅವನು ಯೋಹಾ ನನನ್ನು ಸೆರೆಯಲ್ಲಿ ಹಾಕಿ ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ಮೇಲೆ ಇದನ್ನು ಕೂಡಿಸಿದನು.
ERVKN ಆದ್ದರಿಂದ ಹೆರೋದನು ಯೋಹಾನನನ್ನು ಸೆರೆಮನೆಗೆ ಹಾಕಿಸಿ ತನ್ನ ದುಷ್ಕೃತ್ಯಗಳೊಂದಿಗೆ ಮತ್ತೊಂದು ದುಷ್ಕೃತ್ಯವನ್ನು ಸೇರಿಸಿಕೊಂಡನು.
IRVKN ಆತನನ್ನು ಸೆರೆಮನೆಯಲ್ಲಿ ಹಾಕಿಸಿ ತನ್ನ ದುಷ್ಕೃತ್ಯಗಳ ಪಟ್ಟಿಯನ್ನು ಇನ್ನೂ ಹೆಚ್ಚಿಸಿಕೊಂಡನು. PS