Versions
KNV ಅವನು ನಮ್ಮ ಜನಾಂಗವನ್ನು ಪ್ರೀತಿಸುವದಲ್ಲದೆ ನಮಗಾಗಿ ಒಂದು ಸಭಾಮಂದಿರವನ್ನು ಕಟ್ಟಿಸಿದ್ದಾನೆ ಎಂದು ಬೇಡಿಕೊಂಡರು.
ERVKN ಅವನು ನಮ್ಮ ಜನರನ್ನು ಪ್ರೀತಿಸುತ್ತಾನೆ ಮತ್ತು ನಮಗೋಸ್ಕರ ಸಭಾಮಂದಿರವನ್ನು ಕಟ್ಟಿಸಿಕೊಟ್ಟಿದ್ದಾನೆ” ಎಂದು ಹೇಳಿ ಬಹಳವಾಗಿ ಬೇಡಿಕೊಂಡರು.
IRVKN ಅವನು ನಮ್ಮ ದೇಶವನ್ನು ಪ್ರೀತಿಸಿ ಪ್ರಾರ್ಥನೆಗಾಗಿ ನಮಗೆ ಸಭಾಮಂದಿರವನ್ನು ಕಟ್ಟಿಸಿಕೊಟ್ಟಿರುವನು” ಎಂದು ಆತನನ್ನು ಬಹಳವಾಗಿ ಬೇಡಿಕೊಳ್ಳಲು,