Bible Versions
Bible Books

Malachi 3:15 (GNTWHRP) Westcott-Hort Greek New Testament

Versions

KNV   ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.
ERVKN   ಗರ್ವಿಷ್ಟರು ಸಂತೋಷವಾಗಿದ್ದಾರೆ ಎಂದು ನಾವು ತಿಳಿಯುತ್ತೇವೆ. ದುಷ್ಟಜನರು ಸಫಲತೆ ಹೊಂದುತ್ತಿದ್ದಾರೆ, ದೇವರ ತಾಳ್ಮೆಯನ್ನು ಪರೀಕ್ಷಿಸಲು ದುಷ್ಕೃತ್ಯಗಳನ್ನು ಮಾಡುತ್ತಿದ್ದಾರೆ. ಆದರೆ ದೇವರು ಅವರನ್ನು ಶಿಕ್ಷಿಸಲಿಲ್ಲ” ಎಂದು ಹೇಳಿದಿರಿ.
IRVKN   ಈಗ ಅಹಂಕಾರಿಗಳನ್ನು ಭಾಗ್ಯವಂತರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ” ಅಂದುಕೊಂಡಿದ್ದೀರಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us