Versions
KNV ಯಾಕಂದರೆ ಅನೇ ಕರು ನನ್ನ ಹೆಸರಿನಲ್ಲಿ ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
ERVKN ಅನೇಕ ಜನರು ಬಂದು, ‘ನಾನೇ ಕ್ರಿಸ್ತನು; ‘ನಾನೇ ಕ್ರಿಸ್ತನು’ ಎನ್ನುತ್ತಾ ಅನೇಕ ಜನರನ್ನು ಮೋಸಗೊಳಿಸುತ್ತಾರೆ.
IRVKN ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು, ‡ ನಾನೇ ಆತನಾಗಿದ್ದೇನೆ ‘ನಾನೇ ಕ್ರಿಸ್ತನು’ ಎಂದು ಹೇಳಿ ಎಷ್ಟೋ ಜನರನ್ನು ಮೋಸಗೊಳಿಸುವರು.