Versions
KNV ಆಗ ಅವರು ಕಪೆರ್ನೌಮಿಗೆ ಹೋದರು; ಕೂಡಲೆ ಆತನು ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಗೆ ಪ್ರವೇಶಿಸಿ ಬೋಧಿಸಿದನು.
ERVKN ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ಸಬ್ಬತ್ದಿನದಂದು ಯೇಸು ಸಭಾಮಂದಿರಕ್ಕೆ ಹೋಗಿ ಜನರಿಗೆ ಉಪದೇಶಮಾಡಿದನು.
IRVKN {ಯೇಸು ದೆವ್ವವನ್ನು ಬಿಡಿಸಿದ್ದು} (ಮತ್ತಾ 8:14-16; ಲೂಕ 4:31-41) PS ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು.