Versions
KNV ಕರ್ತನ ಮಾರ್ಗವನ್ನು ನೀವು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದು.
ERVKN “ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಗೊಳಿಸಿರಿ, ಆತನ ದಾರಿಯನ್ನು ಸುಗಮಗೊಳಿಸಿರಿ’ ಎಂದು ಒಬ್ಬ ವ್ಯಕ್ತಿಯು ಅಡವಿಯಲ್ಲಿ ಕೂಗುತ್ತಿದ್ದಾನೆ.” ಯೆಶಾಯ 40:3
IRVKN ‡ ಯೆಶಾ 40:3. “ ‘ಕರ್ತನ ದಾರಿಯನ್ನು ಸಿದ್ಧಮಾಡಿರಿ;
ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ’
ಎಂದು § ಮೂಲಭಾಷೆಯಲ್ಲಿ ಮರುಭೂಮಿಯೆಂದು ಉಪಯೋಗಿಸಲಾಗಿದೆ. ಅಡವಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.