Bible Versions
Bible Books

Mark 6:30 (GNTWHRP) Westcott-Hort Greek New Testament

Versions

KNV   ಅಪೊಸ್ತಲರು ಯೇಸುವಿನ ಬಳಿಗೆ ಒಟ್ಟಾಗಿ ಕೂಡಿಬಂದು ತಾವು ಮಾಡಿದ್ದ ಮತ್ತು ಬೋಧಿಸಿದ್ದೆಲ್ಲ ವುಗಳನ್ನು ಆತನಿಗೆ ತಿಳಿಸಿದರು.
ERVKN   ಯೇಸು ಉಪದೇಶಿಸಲು ಕಳುಹಿಸಿದ್ದ ಅಪೊಸ್ತಲರು ಮರಳಿ ಬಂದು ತಾವು ಮಾಡಿದ ಮತ್ತು ಉಪದೇಶಿಸಿದ ಸಂಗತಿಗಳನ್ನೆಲ್ಲ ಆತನಿಗೆ ತಿಳಿಸಿದರು.
IRVKN   {ಯೇಸು ಐದು ಸಾವಿರ ಜನರಿಗೆ ಊಟಮಾಡಿಸಿದ್ದು} (ಮತ್ತಾ 14:13-36; ಲೂಕ 9:10-17; ಯೋಹಾ 6:1-21) PS ಮಾರ್ಕ 6:7. ಅಪೊಸ್ತಲರು ಯೇಸುವಿನ ಬಳಿಗೆ ಕೂಡಿ ಬಂದು ತಾವು ಮಾಡಿದ್ದನ್ನೂ ಉಪದೇಶಿಸಿದ್ದನ್ನೂ ಆತನಿಗೆ ತಿಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us