Bible Versions
Bible Books

Mark 6:4 (GNTWHRP) Westcott-Hort Greek New Testament

Versions

KNV   ಅದಕ್ಕೆ ಯೇಸು ಅವರಿಗೆ--ಪ್ರವಾದಿಗೆ ಬೇರೆ ಎಲ್ಲಿ ಯಾದರೂ ಮರ್ಯಾದೆ ಉಂಟು; ಆದರೆ ಸ್ವದೇಶದಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಇಲ್ಲ ಎಂದು ಹೇಳಿದನು.
ERVKN   ಯೇಸು, “ಪ್ರವಾದಿಯನ್ನು ಬೇರೆ ಜನರು ಗೌರವಿಸುತ್ತಾರೆ, ಆದರೆ ಪ್ರವಾದಿಗೆ ಸ್ವಂತ ಊರಿನಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ದೊರೆಯುವುದಿಲ್ಲ” ಎಂದು ಜನರಿಗೆ ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us