Versions
KNV ಮತ್ತು ಆತನು--ಮನುಷ್ಯನೊಳಗಿಂದ ಹೊರಡುವಂಥದ್ದೇ ಮನುಷ್ಯನನ್ನು ಹೊಲೆಮಾಡುತ್ತದೆ.
ERVKN ಇದಲ್ಲದೆ ಯೇಸು ಅವರಿಗೆ, “ಒಬ್ಬ ಮನುಷ್ಯನಿಂದ ಹೊರಬರುವ ಸಂಗತಿಗಳೇ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ.
IRVKN ಆತನು ಮತ್ತೆ ಹೇಳಿದ್ದೇನೆಂದರೆ, “ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವಂಥವುಗಳೇ ಅವನನ್ನು ಅಶುದ್ಧಗೊಳಿಸುತ್ತವೆ;