Bible Versions
Bible Books

Mark 7:37 (GNTWHRP) Westcott-Hort Greek New Testament

Versions

KNV   ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
ERVKN   ಜನರು ನಿಜವಾಗಿಯೂ ಅತ್ಯಾಶ್ಚರ್ಯಗೊಂಡು, “ಯೇಸು ಎಲ್ಲವನ್ನೂ ಒಳ್ಳೆಯ ರೀತಿಯಲ್ಲಿ ಮಾಡುತ್ತಾನೆ. ಆತನು ಕಿವುಡರಿಗೆ ಕಿವಿ ಕೇಳಿಸುವಂತೆ ಮಾಡುತ್ತಾನೆ. ಮೂಕರು ಮಾತಾಡುವಂತೆ ಮಾಡುತ್ತಾನೆ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us