Versions
KNV ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರ ಸುತ್ತಲೂ ದೊಡ್ಡ ಸಮೂಹವನ್ನೂ ಶಾಸ್ತ್ರಿಗಳು ಅವರೊಂದಿಗೆ ತರ್ಕಿಸುತ್ತಿರುವದನ್ನೂ ಕಂಡನು.
ERVKN ನಂತರ ಯೇಸು, ಪೇತ್ರ, ಯಾಕೋಬ ಮತ್ತು ಯೋಹಾನ ಇತರ ಶಿಷ್ಯರ ಬಳಿಗೆ ಹೋದರು. ಆ ಶಿಷ್ಯರ ಸುತ್ತಲೂ ಅನೇಕ ಜನರು ನೆರೆದಿದ್ದರು. ಧರ್ಮೋಪದೇಶಕರು ಅವರೊಡನೆ ವಾದ ಮಾಡುತ್ತಾ ಇದ್ದರು.
IRVKN {ಯೇಸು ಮೂಗದೆವ್ವ ಹಿಡಿದವನನ್ನು ಗುಣಪಡಿಸಿದ್ದು} (ಮತ್ತಾ 17:14-21; ಲೂಕ 9:3-42) PS ತರುವಾಯ ಅವರು ಉಳಿದ ಶಿಷ್ಯರ ಬಳಿಗೆ ಬಂದು ಅವರ ಸುತ್ತಲು ಜನರ ದೊಡ್ಡ ಗುಂಪು ಇರುವುದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವುದನ್ನೂ ಕಂಡರು.