Bible Versions
Bible Books

Mark 9:30 (GNTWHRP) Westcott-Hort Greek New Testament

Versions

KNV   ಅವರು ಅಲ್ಲಿಂದ ಹೊರಟು ಗಲಿಲಾಯವನ್ನು ಹಾದುಹೋಗುತ್ತಿದ್ದರು. ಇದು ಯಾರಿಗೂ ತಿಳಿಯಬಾರದೆಂದು ಆತನಿಗೆ ಮನಸ್ಸಿತ್ತು.
ERVKN   ನಂತರ ಯೇಸು ಮತ್ತು ಆತನ ಶಿಷ್ಯರು ಸ್ಥಳದಿಂದ ಹೊರಟು ಗಲಿಲಾಯದ ಮೂಲಕ ಪ್ರಯಾಣ ಮಾಡಿದರು. ತಾವು ಎಲ್ಲಿದ್ದೇವೆಂಬುದು ಜನರಿಗೆ ತಿಳಿಯಬಾರದೆಂಬುದು ಯೇಸುವಿನ ಉದ್ದೇಶವಾಗಿತ್ತು.
IRVKN   {ಯೇಸು ತನ್ನ ಮರಣ ಪುನರುತ್ಥಾನಗಳನ್ನು ಎರಡನೆಯ ಸಾರಿ ಮುಂದಾಗಿ ತಿಳಿಸಿದ್ದು} (ಮತ್ತಾ 17:22-23; ಲೂಕ 9:43-45) PS ಅಲ್ಲಿಂದ ಅವರು ಹೊರಟು ಗಲಿಲಾಯವನ್ನು ಹಾದು ಹೋಗುತ್ತಿದ್ದರು. ಆದರೆ ತಾವು ಎಲ್ಲಿಗೆ ಹೋಗುತ್ತಿರುವುದೆಂದು ಯಾರಿಗೂ ಗೊತ್ತಾಗಬಾರದೆಂದು ಆತನು ಬಯಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us