Versions
KNV ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.
ERVKN “ಉಪ್ಪು ಒಳ್ಳೆಯದು. ಆದರೆ ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ, ಅದನ್ನು ಮತ್ತೆ ನೀವು ಉಪ್ಪನ್ನಾಗಿ ಮಾಡಲಾರಿರಿ. ಆದ್ದರಿಂದ ಒಳ್ಳೆಯತನದಿಂದ ತುಂಬಿದವರಾಗಿರಿ ಮತ್ತು ಒಬ್ಬರೊಡನೊಬ್ಬರು ಸಮಾಧಾನದಿಂದಿರಿ” ಎಂದು ಹೇಳಿದನು.
IRVKN ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸಲು ಸಾಧ್ಯ? ನಿಮ್ಮೊಳಗೆ * ಉಪ್ಪಿನಂತೆ ಒಬ್ಬರಿಗೊಬ್ಬರು ಒಳ್ಳೆಯದನ್ನು ಮಾಡಿರಿ. ಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.” PE