Versions
KNV ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
ERVKN ಕುರುಡರು ದೃಷ್ಟಿ ಹೊಂದುತ್ತಾರೆ; ಕುಂಟರು ಮತ್ತೆ ನಡೆದಾಡಲು ಸಮರ್ಥರಾಗುತ್ತಾರೆ; ಕುಷ್ಟರೋಗಿಗಳು ಗುಣಹೊಂದುತ್ತಾರೆ. ಕಿವುಡರು ಕೇಳಲು ಸಮರ್ಥರಾಗುತ್ತಾರೆ; ಸತ್ತವರು ಜೀವವನ್ನು ಹೊಂದುತ್ತಾರೆ. ಮತ್ತು ಬಡಜನರಿಗೆ ಶುಭವಾರ್ತೆಯನ್ನು ಹೇಳಲಾಗುತ್ತದೆ.
IRVKN ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.