Versions
KNV ಆದದರಿಂದ ಮನೇಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ--ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೇ ಬೀಜವನ್ನು ಬಿತ್ತಿದಿ ಯಲ್ಲಾ? ಹಾಗಾದರೆ ಈ ಹಣಜಿಯು ಎಲ್ಲಿಂದ ಬಂತು ಎಂದು ಕೇಳಿದರು.
ERVKN ಆಗ ಆ ರೈತನ ಸೇವಕರು ಅವನ ಬಳಿಗೆ ಬಂದು, ‘ನಿನ್ನ ಹೊಲದಲ್ಲಿ ನೀನು ಒಳ್ಳೆಯ ಬೀಜ ಬಿತ್ತಿದೆ. ಹಣಜಿ ಎಲ್ಲಿಂದ ಬಂತು?’ ಎಂದು ಕೇಳಿದರು.
IRVKN ಆಗ ಯಜಮಾನನ ಆಳುಗಳು ಅವನ ಬಳಿಗೆ ಬಂದು, ‘ಅಯ್ಯಾ ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದ್ದಿಯಲ್ಲಾ ಕಳೆ ಎಲ್ಲಿಂದ ಬಂದಿತು?’ ಎಂದು ಕೇಳಿದರು.