Versions
KNV ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.
ERVKN ಸುಗ್ಗಿಕಾಲದವರೆಗೆ ಹಣಜಿಯೂ ಗೋಧಿಯೂ ಒಟ್ಟಿಗೆ ಬೆಳೆಯಲಿ. ಸುಗ್ಗಿಕಾಲದ ಸಮಯದಲ್ಲಿ ನಾನು ಕೆಲಸದವರಿಗೆ, ಮೊದಲು ಹಣಜಿಗಳನ್ನು ಕೂಡಿಸಿ ಅದನ್ನು ಸುಡುವುದಕ್ಕಾಗಿ ಹೊರೆ ಕಟ್ಟಿ, ನಂತರ ಗೋಧಿಯನ್ನು ಕೂಡಿಸಿ ಅದನ್ನು ನನ್ನ ಕಣಜಕ್ಕೆ ತನ್ನಿರಿ ಎಂದು ಹೇಳುವೆನು’ ಎಂದು ಉತ್ತರಕೊಟ್ಟನು.”
IRVKN ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ, * ಮತ್ತಾ 3:12: ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು’ ” ಅಂದನು. PS