Versions
KNV ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ.
ERVKN ಬಳಿಕ ಯೇಸು ಜನರಿಗೆ ಇನ್ನೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯವು ಒಬ್ಬ ಸ್ತ್ರೀ ರೊಟ್ಟಿ ಮಾಡುವುದಕ್ಕೆ ಒಂದು ದೊಡ್ಡ ಬೋಗುಣಿಯ ಹಿಟ್ಟಿಗೆ ಬೆರೆಸಿದ ಹುಳಿಗೆ ಹೋಲಿಕೆಯಾಗಿದೆ. ಆ ಹುಳಿಯು ನಾದಿದ ಹಿಟ್ಟನ್ನೆಲ್ಲಾ ಉಬ್ಬಿಸಿತು. “
IRVKN ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.” PEPS