Versions
KNV ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.
ERVKN ದೇವದೂತರು ಕೆಟ್ಟಜನರನ್ನು ಬೆಂಕಿಯ ಸ್ಥಳದೊಳಕ್ಕೆ ಎಸೆಯುವರು. ಆ ಸ್ಥಳದಲ್ಲಿ ಜನರು ಗೋಳಾಡುತ್ತಾ ನೋವಿನಿಂದ ತಮ್ಮ ಹಲ್ಲುಗಳನ್ನು ಕಡಿಯುವರು.”
IRVKN ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು. PEPS