Versions
KNV ಆತನು ತನ್ನ ಸ್ವಂತ ದೇಶಕ್ಕೆ ಬಂದು ಅವರ ಸಭಾಮಂದಿರ ದಲ್ಲಿ ಅವರಿಗೆ ಬೋಧಿಸಿದ್ದರಿಂದ ಅವರು ವಿಸ್ಮಯ ಗೊಂಡು--ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದಿದ್ದಾವು?
ERVKN ಯೇಸು ಸಭಾಮಂದಿರದಲ್ಲಿ ಬೋಧಿಸಿದಾಗ ಜನರು ಬೆರಗಾಗಿ, “ಈ ಜ್ಞಾನವನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವ ಈ ಶಕ್ತಿಯನ್ನು ಎಲ್ಲಿಂದ ಪಡೆದುಕೊಂಡನು?
IRVKN {ಯೇಸುವನ್ನು ನಜರೇತ್ ಊರಿನವರು ತಾತ್ಸಾರ ಮಾಡಿದ್ದು} (ಮಾರ್ಕ 6:1-6; ಲೂಕ 4:15-30) PS ತರುವಾಯ ಆತನು ತನ್ನ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಅದನ್ನು ಕೇಳಿ ಆಶ್ಚರ್ಯ ಪಟ್ಟು, “ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು?