Bible Versions
Bible Books

Matthew 13:55 (GNTWHRP) Westcott-Hort Greek New Testament

Versions

KNV   ಈತನು ಬಡಗಿ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ?
ERVKN   ಇವನು ಕೇವಲ ಬಡಗಿಯ ಮಗನಲ್ಲವೇ? ಇವನ ತಾಯಿ ಮರಿಯಳು. ಯಾಕೋಬ, ಯೋಸೇಫ, ಸಿಮೋನ ಮತ್ತು ಯೂದ ಇವನ ಸಹೋದರರು.
IRVKN   ಇವನು ಬಡಗಿಯ ಮಗನಲ್ಲವೇ? ಇವನ ತಾಯಿ ಮರಿಯಳೆಂಬುವವಳಲ್ಲವೇ? ಯಾಕೋಬ, ಯೋಸೇಫ, ಸೀಮೋನ, ಯೂದ ಇವರು ಇವನ ತಮ್ಮಂದಿರಲ್ಲವೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us