Versions
KNV ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು.
ERVKN ಬಳಿಕ ಯೇಸು ತನ್ನ ಶಿಷ್ಯರಿಗೆ, “ನಾನು ಈ ಜನರನ್ನು ಬೀಳ್ಕೊಟ್ಟು ಬರುತ್ತೇನೆ. ನೀವು ಈಗಲೇ ದೋಣಿ ಹತ್ತಿಕೊಂಡು ಸರೋವರದ ಆಚೆದಡಕ್ಕೆ ಹೋಗಿರಿ” ಎಂದು ಹೇಳಿ ಕಳುಹಿಸಿದನು.
IRVKN {ಯೇಸು ಸಮುದ್ರದ ಮೇಲೆ ನಡೆದದ್ದು} (ಮಾರ್ಕ 6:45-52; ಯೋಹಾ 6:15-21) PS ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ನನಗೆ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಒತ್ತಾಯ ಮಾಡಿದನು.