Bible Versions
Bible Books

Matthew 14:3 (GNTWHRP) Westcott-Hort Greek New Testament

Versions

KNV   ಯಾಕಂದರೆ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾಗಿದ್ದ ಹೆರೋದ್ಯಳ ನಿಮಿತ್ತವಾಗಿ ಯೋಹಾನನನ್ನು ಹಿಡಿದು ಕಟ್ಟಿ ಸೆರೆಯಲ್ಲಿ ಹಾಕಿದ್ದನು.
ERVKN   ಸಮಯಕ್ಕೆ ಮೊದಲೇ ಹೆರೋದ್ಯಳ ನಿಮಿತ್ತವಾಗಿ ಹೆರೋದನು ಯೋಹಾನನನ್ನು ಸರಪಣಿಗಳಿಂದ ಬಂಧಿಸಿ, ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳು ಹೆರೋದನ ಸಹೋದರನಾದ ಫಿಲಿಪ್ಪನ ಹೆಂಡತಿ.
IRVKN   ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us