Bible Versions
Bible Books

Matthew 17:17 (GNTWHRP) Westcott-Hort Greek New Testament

Versions

KNV   ಆಗ ಯೇಸು ಪ್ರತ್ಯುತ್ತರ ವಾಗಿ--ನಂಬಿಕೆಯಿಲ್ಲದ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
ERVKN   ಯೇಸು, “ಅಯ್ಯೋ, ವಿಶ್ವಾಸವಿಲ್ಲದ ವಕ್ರಸಂತತಿಯೇ, ಇನ್ನೆಷ್ಟು ಕಾಲ ನಾನು ನಿಮ್ಮೊಂದಿಗಿರಬೇಕು? ಇನ್ನೆಷ್ಟು ಕಾಲ ನಾನು ನಿಮ್ಮನ್ನು ಸಹಿಸಿಕೊಳ್ಳಲಿ? ಬಾಲಕನನ್ನು ಇಲ್ಲಿಗೆ ಕರೆತನ್ನಿ” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us