Versions
KNV ಮತ್ತು ಯಾವನಾದರೂ ನಿಮಗೆ ಏನಾದರೂ ಹೇಳಿದರೆ ನೀವು ಅವನಿಗೆ--ಅವು ಕರ್ತನಿಗೆ ಬೇಕಾಗಿವೆ ಎಂದು ಹೇಳಿರಿ; ಆಗ ಅವನು ಅವುಗಳನ್ನು ಕೂಡಲೆ ಕಳುಹಿಸುವನು ಎಂದು ಹೇಳಿದನು.
ERVKN ನೀವು ಏಕೆ ಕತ್ತೆಗಳನ್ನು ತೆಗೆದುಕೊಂಡು ಹೋಗುತ್ತಿದ್ದೀರಿ ಎಂದು ನಿಮ್ಮನ್ನು ಯಾರಾದರೂ ಕೇಳಿದರೆ, ‘ಈ ಕತ್ತೆಗಳು ಗುರುವಿಗೆ ಬೇಕಾಗಿವೆ. ಆತನು ಅವುಗಳನ್ನು ಬೇಗನೆ ಹಿಂದಕ್ಕೆ ಕಳುಹಿಸುತ್ತಾನೆ ಎಂದು ಹೇಳಿರಿ”‘ ಎಂಬುದಾಗಿ ಹೇಳಿ ಕಳುಹಿಸಿದನು.
IRVKN ಯಾವನಾದರೂ ನಿಮಗೆ ಏನಾದರೂ ಹೇಳಿದರೆ, ‘ಇವು ನಮ್ಮ ಕರ್ತನಿಗೆ ಬೇಕಾಗಿವೆ’ ಎಂದು ನೀವು ಹೇಳಿರಿ; ಅವನು ಕೂಡಲೆ ಅವುಗಳನ್ನು ಬಿಟ್ಟು ಕೊಡುವನು” ಎಂದು ಹೇಳಿ ಕಳುಹಿಸಿದನು.