Bible Versions
Bible Books

Matthew 21:31 (GNTWHRP) Westcott-Hort Greek New Testament

Versions

KNV   ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
ERVKN   “ಈ ಇಬ್ಬರು ಗಂಡುಮಕ್ಕಳಲ್ಲಿ ತಂದೆಗೆ ಯಾರು ವಿಧೇಯರಾದರು?” ಆಗ ಯೆಹೂದ್ಯ ನಾಯಕರು, “ಮೊದಲನೆಯ ಮಗ” ಎಂದು ಉತ್ತರಕೊಟ್ಟರು. ಯೇಸು ಅವರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸುಂಕ ವಸೂಲಿಗಾರರನ್ನು ಮತ್ತು ವೇಶ್ಯೆಯರನ್ನು ಕೆಟ್ಟಜನರೆಂದು ನೀವು ಅಂದುಕೊಂಡಿದ್ದೀರಿ. ಆದರೆ ಅವರು ನಿಮಗಿಂತ ಮುಂಚೆಯೇ ದೇವರ ರಾಜ್ಯಕ್ಕೆ ಪ್ರವೇಶಿಸುತ್ತಾರೆ.
IRVKN   ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು? ಎಂದು ಕೇಳಿದ್ದಕ್ಕೆ ಅವರು, ‘ಮೊಲನೆಯವನೇ’ ” ಅಂದರು. ಆಗ ಯೇಸು ಅವರಿಗೆ, ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us