Bible Versions
Bible Books

Matthew 21:34 (GNTWHRP) Westcott-Hort Greek New Testament

Versions

KNV   ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.
ERVKN   ದ್ರಾಕ್ಷಿ ಹಣ್ಣನ್ನು ಕೀಳುವ ಸಮಯ ಬಂದಾಗ ತನ್ನ ಪಾಲನ್ನು ತೆಗೆದುಕೊಂಡು ಬರಲು ಸೇವಕರನ್ನು ರೈತರ ಬಳಿಗೆ ಕಳುಹಿಸಿದನು.
IRVKN   ಫಲಕಾಲ ಹತ್ತಿರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವುದಕ್ಕಾಗಿ ತೋಟಗಾರರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us