Bible Versions
Bible Books

Matthew 22:12 (GNTWHRP) Westcott-Hort Greek New Testament

Versions

KNV   ಅವನು ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು.
ERVKN   “ಸ್ನೇಹಿತನೇ, ನೀನು ಒಳಗೆ ಹೇಗೆ ಬಂದೆ? ನೀನು ಮದುವೆಗೆ ಯೋಗ್ಯವಾದ ಬಟ್ಟೆಯನ್ನು ಧರಿಸಿಕೊಂಡಿಲ್ಲವಲ್ಲಾ’ ಅಂದನು. ಆದರೆ ಅವನು ಉತ್ತರ ನೀಡಲಿಲ್ಲ.
IRVKN   ಅವನಿಗೆ ‘ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?’ ಎಂದು ಕೇಳಲು ಅವನು ಮೌನವಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us