Versions
KNV ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?
ERVKN ನೀವು ಕುರುಡರಾದ ಮೂರ್ಖರು! ಯಾವುದು ಹೆಚ್ಚಿನದು? ಚಿನ್ನವೋ ಅಥವಾ ದೇವಾಲಯವೋ? ಆ ಚಿನ್ನವು ಪರಿಶುದ್ಧಗೊಂಡದ್ದು ದೇವಾಲಯದಿಂದಲೇ. ಆದ್ದರಿಂದ ದೇವಾಲಯವೇ ಹೆಚ್ಚಿನದು.
IRVKN ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಚಿನ್ನವೋ, ಚಿನ್ನವನ್ನು ಪ್ರತಿಷ್ಠೆ ಮಾಡುವ ದೇವಾಲಯವೋ?