Bible Versions
Bible Books

Matthew 23:30 (GNTWHRP) Westcott-Hort Greek New Testament

Versions

KNV   ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ.
ERVKN   ‘ನಮ್ಮ ಪಿತೃಗಳ ಕಾಲದಲ್ಲಿ ನಾವು ಇದ್ದಿದ್ದರೆ ಪ್ರವಾದಿಗಳನ್ನು ಕೊಲ್ಲುವುದಕ್ಕೆ ಅವರಿಗೆ ಸಹಾಯ ಮಾಡುತ್ತಿರಲಿಲ್ಲ’ ಎಂದು ಹೇಳುತ್ತೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us