Bible Versions
Bible Books

Matthew 6:23 (GNTWHRP) Westcott-Hort Greek New Testament

Versions

KNV   ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು.
ERVKN   ಆದರೆ ನಿನ್ನ ಕಣ್ಣು ಕೆಟ್ಟಿದ್ದರೆ, ನಿನ್ನ ಶರೀರವೆಲ್ಲ ಕತ್ತಲೆಯಿಂದ (ಪಾಪದಿಂದ) ತುಂಬಿರುವದು. ನಿನ್ನಲ್ಲಿರುವ ಒಂದೇ ಬೆಳಕು ನಿಜವಾಗಿಯೂ ಕತ್ತಲಾದರೆ, ಆಗ ನೀನು ಕಗ್ಗತ್ತಲಲ್ಲಿರುವೆ.
IRVKN   ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಕತ್ತಲು ಎಷ್ಟು ಮಹತ್ತರವಾಗಿರಬೇಕು! PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us