Bible Versions
Bible Books

Matthew 6:7 (GNTWHRP) Westcott-Hort Greek New Testament

Versions

KNV   ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ.
ERVKN   “ನೀವು ಪ್ರಾರ್ಥಿಸುವಾಗ ದೇವರನ್ನು ತಿಳಿದಿಲ್ಲದ ಜನರಂತೆ ಪ್ರಾರ್ಥಿಸಬೇಡಿ. ಅವರು ಅರ್ಥವಿಲ್ಲದ ಸಂಗತಿಗಳನ್ನು ಹೇಳುತ್ತಲೇ ಇರುತ್ತಾರೆ. ರೀತಿ ಪ್ರಾರ್ಥಿಸಬೇಡಿ. ತಾವು ಅನೇಕ ವಿಷಯಗಳನ್ನು ಹೇಳುವುದರಿಂದ ದೇವರು ತಮ್ಮ ಪ್ರಾರ್ಥನೆಯನ್ನು ಕೇಳುತ್ತಾನೆಂಬುದು ಅವರ ಆಲೋಚನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us