Bible Versions
Bible Books

Matthew 7:21 (GNTWHRP) Westcott-Hort Greek New Testament

Versions

KNV   ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.
ERVKN   “‘ನಾನು ಪ್ರಭುವಿನವನು’ ಎಂದು ಹೇಳಿದ ಮಾತ್ರಕ್ಕೆ ಮನುಷ್ಯನು ಪರಲೋಕರಾಜ್ಯಕ್ಕೆ ಪ್ರವೇಶಿಸಲು ಸಾಧ್ಯವಿಲ್ಲ. ಪರಲೋಕದಲ್ಲಿರುವ ನನ್ನ ತಂದೆಯ ಇಷ್ಟದಂತೆ ಮಾಡುವವರೇ ಪರಲೋಕರಾಜ್ಯಕ್ಕೆ ಪ್ರವೇಶಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us