Bible Versions
Bible Books

Matthew 8:11 (GNTWHRP) Westcott-Hort Greek New Testament

Versions

KNV   ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್‌ ಇಸಾಕ್‌ ಯಾಕೋಬ್‌ ಅವರೊಂದಿಗೆ ಕೂತುಕೊಳ್ಳುವರು.
ERVKN   ಅನೇಕ ಜನರು ಪೂರ್ವ ಮತ್ತು ಪಶ್ಚಿಮ ದಿಕ್ಕುಗಳಿಂದ ಬರುತ್ತಾರೆ. ಅವರು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂಗಡ ಕುಳಿತುಕೊಂಡು ಊಟಮಾಡುತ್ತಾರೆ.
IRVKN   ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us